ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಐಪಿಎಲ್​ ಹರಾಜಿಗೆ ದಿನಾಂಕ, ಸ್ಥಳ ಫಿಕ್ಸ್:‌ ಖಚಿತ ಮಾಹಿತಿ ನೀಡಿದ ಬಿಸಿಸಿಐ

ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಮಿನಿ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು (ಡಿ.03) ದೃಢಪಡಿಸಿದೆ. ಅಂದ ಹಾಗೆ ವಿದೇಶದಲ್ಲಿ ಐಪಿಎಲ್​ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಮೂರು ಬಾರಿ ವಿದೇಶಿ ನೆಲದಲ್ಲಿ ಟೂರ್ನಿ ನಡೆದಿದೆ.
04:12 PM Dec 03, 2023 IST | Ashitha S

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಮಿನಿ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು (ಡಿ.03) ದೃಢಪಡಿಸಿದೆ. ಅಂದ ಹಾಗೆ ವಿದೇಶದಲ್ಲಿ ಐಪಿಎಲ್​ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಮೂರು ಬಾರಿ ವಿದೇಶಿ ನೆಲದಲ್ಲಿ ಟೂರ್ನಿ ನಡೆದಿದೆ.

Advertisement

ಮಿನಿ ಹರಾಜಿಗೆ 1166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಕೊಂಡಿದ್ದಾರೆ ಎಂದು ವರದಿಗಳು ಸೂಚಿಸಿವೆ. ಮಿನಿ ಹರಾಜಿಗೆ 1166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಕೊಂಡಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ಪಟ್ಟಿಯಲ್ಲಿ 212 ಅಂತಾರಾಷ್ಟ್ರೀಯ ಪಂದ್ಯವಾಡಿದವರು , 909 ಅಂತಾರಾಷ್ಟ್ರೀಯ ಕ್ರಿಕೆಟ್ ಆಡದವರು ಮತ್ತು 45 ಅಸೋಸಿಯೇಟ್ ಆಟಗಾರರು ಇದ್ದಾರೆ.

ಹರಾಜು ರಿಜಿಸ್ಟರ್​ನಲ್ಲಿ ಪಟ್ಟಿ ಮಾಡದ ಹೆಚ್ಚುವರಿ ಆಟಗಾರರ ವಿನಂತಿಗಳೊಂದಿಗೆ ಪ್ರತಿಕ್ರಿಯಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಫ್ರಾಂಚೈಸಿಗಳನ್ನು ವಿನಂತಿಸಿದೆ. ವಿನಂತಿಸಿದ ಆಟಗಾರರು ಅರ್ಹರಾಗಿದ್ದರೆ ಮತ್ತು ಆಸಕ್ತಿ ಹೊಂದಿದ್ದರೆ ಸ್ವಯಂಚಾಲಿತವಾಗಿ ಹರಾಜಿನಲ್ಲಿ ಸೇರಿಕೊಳ್ಳಲಿದ್ದಾರೆ. ಹರಾಜಿನಲ್ಲಿ ಸೇರಿಸಲು ಬಯಸುವ ಆಟಗಾರರ ಪಟ್ಟಿಯೊಂದಿಗೆ ಪ್ರತಿಕ್ರಿಯಿಸಲು ಫ್ರಾಂಚೈಸಿಗಳಿಗೆ ಸೂಚನೆ ನೀಡಲಾಗಿದೆ.

Advertisement

Advertisement
Tags :
indiaLatestNewsNewsKannadaಐಪಿಎಲ್ನವದೆಹಲಿಬಿಸಿಸಿಐಬೆಂಗಳೂರು
Advertisement
Next Article