ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಾಕು, ಟ್ರೇನಲ್ಲಿ ಚಿನ್ನ ಸಾಗಣಿಕೆ ; ಇಬ್ಬರು ಆರೋಪಿಗಳು ಆರೆಸ್ಟ್

ಚಾಕು ಹಾಗೂ ಟ್ರೇಗಳಲ್ಲಿ ಚಿನ್ನ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿ 298 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
06:55 AM Nov 27, 2023 IST | Ramya Bolantoor

ಬೆಂಗಳೂರು: ಚಾಕು ಹಾಗೂ ಟ್ರೇಗಳಲ್ಲಿ ಚಿನ್ನ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿ 298 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Advertisement

ದುಬೈನಿಂದ ಬಂದ 6-ಇ-1486 ಸಂಖ್ಯೆಯ ವಿಮಾನದ ಪ್ರಯಾಣಿಕರನ್ನು ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ ಎರಡು ಚಾಕುಗಳು ಹಾಗೂ ಟ್ರೇಗಳಲ್ಲಿ ಚಿನ್ನ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತದ್ದರು. ಕೂಡಲೇ ಇಬ್ಬರು ಪ್ರಯಾಣಿಕರನ್ನು ಬಂಧಿಸಿ, 298 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ಹೇಳಿದ್ದಾರೆ.

Advertisement
Advertisement
Tags :
areestLatestNewsNewsKannadaಬೆಂಗಳೂರು
Advertisement
Next Article