ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಧಾನಿ ಮೋದಿ ಅವರೊಂದಿಗೆ ಸೆಲ್ಫಿ ಆ ಪರಿ ವೈರಲ್‌ ಆಗಿದ್ದೇಕೆ?

ದುಬೈನಲ್ಲಿ ಹವಮಾನ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
12:53 PM Dec 02, 2023 IST | Ramya Bolantoor

ದುಬೈ: ದುಬೈನಲ್ಲಿ ಹವಮಾನ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಮೆಲೋನಿ ಅವರು, ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, "ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ" ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Advertisement

ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು. ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ

Advertisement
Advertisement
Tags :
LatestNewsLatetsNewsNewsKannadaದುಬೈ
Advertisement
Next Article