ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯಪಾಲ ಗೆಹ್ಲೋಟ್​​​ ಭಾಗಿಯಾಗಿದ್ದ ಸಮಾರಂಭದಲ್ಲಿ ಕಳ್ಳತನ

ರಾಜ್ಯಪಾಲ ಗೆಹ್ಲೋಟ್​​​ ಭಾಗಿಯಾಗಿದ್ದ ಸಮಾರಂಭದಲ್ಲೇ ಕಳ್ಳತನ ನಡೆದ ಘಟನೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ನಡೆದಿದೆ.
11:14 AM Nov 09, 2023 IST | Ramya Bolantoor

ಬೆಂಗಳೂರು: ರಾಜ್ಯಪಾಲ ಗೆಹ್ಲೋಟ್​​​ ಭಾಗಿಯಾಗಿದ್ದ ಸಮಾರಂಭದಲ್ಲೇ ಕಳ್ಳತನ ನಡೆದ ಘಟನೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ನಡೆದಿದೆ. ಅಜಿತಾ ಎಂಬುವರ ಪರ್ಸ್ ಅನ್ನು ಕಳ್ಳ ಕದ್ದೊಯ್ದಿದ್ದಾನೆ. ಪಾರ್ಸ್​ನಲ್ಲಿ 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದವು ಎಂದು ತಿಳಿದು ಬಂದಿದೆ. ಕಳ್ಳನ ಕೈಚಳಕ ಹೋಟೆಲ್​​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement

Advertisement
Tags :
KARNATAKALatestNewsLatetsNewsNewsKannadaTHEFTಬೆಂಗಳೂರು
Advertisement
Next Article