ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಿ.ಆರ್.ಕೆ ಪ್ರೊಡಕ್ಷನ್ಸ್ ಚಿತ್ರ ‘O2’ ಏ.19ಕ್ಕೆ ತೆರೆಗೆ

ಪಿ.ಆರ್.ಕೆ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗಿರುವ ‘O2’ ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಏಪ್ರಿಲ್ 19ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆಕಾಣಲಿದೆ. ವಿಶೇಷ ಏನೆಂದರೆ, ಪುನೀತ್ ರಾಜ್​ಕುಮಾರ್ ಅವರು ಕೇಳಿ ಇಷ್ಟಪಟ್ಟಿದ್ದ ಕೊನೆಯ ಸಿನಿಮಾ ಕಥೆ ಇದು. ಹಾಗಾಗಿ ‘O2’ ಚಿತ್ರದ ಮೇಲೆ ಎಲ್ಲರಿಗೂ ನಿರೀಕ್ಷೆ ಇದೆ.
06:50 PM Apr 07, 2024 IST | Nisarga K
ಪಿ.ಆರ್.ಕೆ ಪ್ರೊಡಕ್ಷನ್ಸ್ ಚಿತ್ರ ‘O2’ ಏ.19ಕ್ಕೆ ತೆರೆಗೆ

ಬೆಂಗಳೂರು:  ಪಿ.ಆರ್.ಕೆ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗಿರುವ ‘O2’ ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಏಪ್ರಿಲ್ 19ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆಕಾಣಲಿದೆ. ವಿಶೇಷ ಏನೆಂದರೆ, ಪುನೀತ್ ರಾಜ್​ಕುಮಾರ್ ಅವರು ಕೇಳಿ ಇಷ್ಟಪಟ್ಟಿದ್ದ ಕೊನೆಯ ಸಿನಿಮಾ ಕಥೆ ಇದು. ಹಾಗಾಗಿ ‘O2’ ಚಿತ್ರದ ಮೇಲೆ ಎಲ್ಲರಿಗೂ ನಿರೀಕ್ಷೆ ಇದೆ.

Advertisement

ಪ್ರಶಾಂತ್ ರಾಜ್ ಮತ್ತು ರಾಘವ್ ನಾಯಕ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ರಾಘವ್​ ನಾಯಕ್ ನಟಿಸಿದ್ದಾರೆ. ನಾಯಕಿಯಾಗಿ ಆಶಿಕಾ ರಂಗನಾಥ್​ ಅಭಿನಯಿಸಿದ್ದಾರೆ. ‘ನನ್ನ ಪಾತ್ರದ ಹೆಸರು ಶ್ರದ್ಧಾ. ವೈದ್ಯೆಯ ಪಾತ್ರ ಮಾಡಿದ್ದೇನೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ’ ಎಂದು ಆಶಿಕಾ ರಂಗನಾಥ್ ಹೇಳಿದ್ದಾರೆ. ವಿವಾನ್ ರಾಧಾಕೃಷ್ಣ ಅವರು ಸಂಗೀತ ನೀಡಿದ್ದಾರೆ.

Advertisement
Advertisement
Tags :
02aprilcinemaLatestNewsNewsKarnatakaPRKPRODUCTIONrelease
Advertisement
Next Article