ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದಕ್ಷಿಣಕನ್ನಡದಲ್ಲಿ 1, ಬೆಂಗಳೂರಿನಲ್ಲಿ 19 ಕೋವಿಡ್‌ ಪ್ರಕರಣ ಪತ್ತೆ

ರಾಜ್ಯದಲ್ಲಿ 22 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
08:52 PM Dec 20, 2023 IST | Ramya Bolantoor

ಬೆಂಗಳೂರು: ರಾಜ್ಯದಲ್ಲಿ 22 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಇಂದು ಒಂದೇ ದಿನ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರರೊಂದಿಗೆ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 19, ಬಳ್ಳಾರಿಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ.

Advertisement

ಈ ಪೈಕಿ 72 ಮಂದಿಗೆ ಹೋಮ್‌ ಐಸೋಲೇಷನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ. 20 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ 7 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್1 ರೂಪಾಂತರಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

Advertisement
Advertisement
Tags :
COVID 19KARNATAKALatestNewsNewsKannadaದಕ್ಷಿಣಕನ್ನಡಬೆಂಗಳೂರು
Advertisement
Next Article