For the best experience, open
https://m.newskannada.com
on your mobile browser.
Advertisement

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
02:27 PM May 11, 2024 IST | Chaitra Kulal
ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ  ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

Advertisement

ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ಕೊಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು.

ಪೋಸ್ಟರ್ ಅಂಟಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಹುಮಾನ ಘೋಷಿಸಿ ಅಂಟಿಸಿದ್ದ ಪೋಸ್ಟರ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement

Advertisement
Tags :
Advertisement