For the best experience, open
https://m.newskannada.com
on your mobile browser.
Advertisement

ನೌಕಾಪಡೆಯ ಎರಡು ಹೆಲಿಕಾಪ್ಟರ್ ನಡುವೆ ಡಿಕ್ಕಿಯಾಗಿ ಪತನ: 10 ಮಂದಿ ಮೃತ್ಯು

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್​ನ ಲುಮುಟ್​ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್​ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
09:52 AM Apr 23, 2024 IST | Ashitha S
ನೌಕಾಪಡೆಯ ಎರಡು ಹೆಲಿಕಾಪ್ಟರ್ ನಡುವೆ ಡಿಕ್ಕಿಯಾಗಿ ಪತನ  10 ಮಂದಿ ಮೃತ್ಯು

ಪೆರಾಕ್: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್​ನ ಲುಮುಟ್​ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್​ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

Advertisement

ಫ್ರೀ ಮಲೇಷ್ಯಾ ಟುಡೇ ವರದಿ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ
Advertisement
Tags :
Advertisement