ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹುಚ್ಚುನಾಯಿ ಕಡಿದು ಬಾಲಕ ಸೇರಿ 10 ಜನರಿಗೆ ಗಂಭೀರವಾಗಿ ಗಾಯ

ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ಹುಚ್ಚು ನಾಯಿ ಕಡಿದು ಬಾಲಕ ಸೇರಿದಂತೆ 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.
07:22 AM Dec 15, 2023 IST | Ashika S

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದ್ದು ಅಲ್ಲಲ್ಲಿ ನಾಯಿಗಳು ಜನರ ಮೇಲೆ ದಾಳಿನಡೆಸುತ್ತಿವೆ. ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ಹುಚ್ಚು ನಾಯಿ ಕಡಿದು ಬಾಲಕ ಸೇರಿದಂತೆ 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

Advertisement

ಗಾಯಾಳುಗಳನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಷ್ಟಗಿಯಲ್ಲಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

ಘಟನೆ ನಂತರ ಸಾರ್ವಜನಿಕರು ನಾಯಿಯನ್ನು ಹಿಡಿದು ಕೊಂದಿದ್ದಾರೆ.

Advertisement

ಕುಷ್ಟಗಿ ಪಟ್ಟಣದ ಗೌಡರುಣಿ, ಇಂದಿರಾ ನಗರ, ಭೋವಿ ಓಣಿ, ಚೆಲುವಾದಿ ಓಣಿ ಸೇರಿದಂತೆ ಬಹುತೇಕ ಏರಿಯಾಗಳಲ್ಲಿನ ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಇಷ್ಟೆಲ್ಲಾ ಅನಾಹುತ ಸಂಭವಿಸಿದರೂ ಸಹ ಪುರಸಭೆಯ ಅಧಿಕಾರಿಗಳು ಯಾವುದೆ ಕ್ರಮ ಕೈಗೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Tags :
LatetsNewsNewsKannadaಕುಷ್ಟಗಿಗಜೇಂದ್ರಗಡಪಟ್ಟಣಮುದ್ದಾನೇಶ್ವರ ಮಠಹುಚ್ಚು ನಾಯಿ
Advertisement
Next Article