ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತ್ಯು

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ವರ್ತೂರಿನ ಅಪಾರ್ಟ್ಮೆಂಟ್‌ ನಲ್ಲಿ ಗುರುವಾರ ನಡೆದಿದೆ.
10:07 AM Dec 29, 2023 IST | Ramya Bolantoor

ಬೆಂಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ವರ್ತೂರಿನ ಅಪಾರ್ಟ್ಮೆಂಟ್‌ ನಲ್ಲಿ ಗುರುವಾರ ನಡೆದಿದೆ.

Advertisement

ವಿದ್ಯುತ್‌ ಶಾಕ್‌ ತಗುಲಿದ ಬಾಲಕಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾಳೆ. ಸದ್ಯ ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮಧ್ಯರಾತ್ರಿಯೇ ರೊಚ್ಚಿಗೆದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಪಾರ್ಟ್ಮೆಂಟ್‌ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿ 100ಕ್ಕೂ ಹೆಚ್ಚು ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.

Advertisement

Advertisement
Tags :
deathLatestNewsNewsKannadaಬೆಂಗಳೂರು
Advertisement
Next Article