For the best experience, open
https://m.newskannada.com
on your mobile browser.
Advertisement

ತಾಯಿ ಹಾಲುಣಿಸುತ್ತಿದ್ದ ಉಸಿರುಗಟ್ಟಿ 11 ತಿಂಗಳ ಮಗು ಸಾವು

11 ತಿಂಗಳ ಮಗುವಿಗೆ ತಾಯಿ ಹಾಲುಣಿಸುತ್ತಿದ್ದಾಗ ಮಗು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಚೀನಾದ ಹಾಂಗ್ ಕಾಂಗ್‌ನಲ್ಲಿ ನಡೆದಿದೆ.
08:04 PM Jan 19, 2024 IST | Ramya Bolantoor
ತಾಯಿ ಹಾಲುಣಿಸುತ್ತಿದ್ದ ಉಸಿರುಗಟ್ಟಿ 11 ತಿಂಗಳ ಮಗು ಸಾವು

ಹಾಂಗ್ ಕಾಂಗ್: 11 ತಿಂಗಳ ಮಗುವಿಗೆ ತಾಯಿ ಹಾಲುಣಿಸುತ್ತಿದ್ದಾಗ ಮಗು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಚೀನಾದ ಹಾಂಗ್ ಕಾಂಗ್‌ನಲ್ಲಿ ನಡೆದಿದೆ.

Advertisement

25 ವರ್ಷದ ಮಹಿಳೆ ತನ್ನ 11 ತಿಂಗಳ ಮಗುವಿಗೆ ಮನೆಯಲ್ಲಿ ಹಾಲುಣಿಸುತ್ತಿದ್ದ ವೇಳೆ ಮಗು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದೆ. ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ.

ಮಗು ಕಳೆದ ಎರಡು ದಿನಗಳಿಂದ ಜ್ವರ ಮತ್ತು ಶೀತದಿಂದ ಅನಾರ‍್ಯೋಗ್ಯಕ್ಕೆ ತುತ್ತಾಗಿತ್ತು. ಹಾಲು ಕುಡಿಯುವಾಗ ವೇಗವಾಗಿ ನುಂಗುವ ಸಾಮರ್ಥ್ಯ ಮಗುವಿಗೆ ಇರಲಿಲ್ಲ. ಇದರಿಂದ ಮಗು ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Advertisement

Advertisement
Tags :
Advertisement