ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಾಸ್ಟೆಲ್‌ ನಲ್ಲಿ ಬೆಂಕಿ ಅನಾಹುತ: 13 ಮಂದಿ ಸಾವು

ಕಜಕಿಸ್ತಾನದ ಅಲ್ಮಾಟಿಯಾನ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ನಗರದ ತುರ್ತು ವಿಭಾಗ ತಿಳಿಸಿದೆ.
02:10 PM Nov 30, 2023 IST | Ashika S

ಅಲ್ಮಾಟಿ: ಕಜಕಿಸ್ತಾನದ ಅಲ್ಮಾಟಿಯಾನ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ನಗರದ ತುರ್ತು ವಿಭಾಗ ತಿಳಿಸಿದೆ.

Advertisement

ಮೂರು ಅಂತಸ್ತಿನ ವಸತಿ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೊದಲ ಮಹಡಿ ಮತ್ತು ನೆಲಮಾಳಿಗೆಯನ್ನು ಹಾಸ್ಟೆಲ್ ಆಗಿ ಪರಿವರ್ತಿಸಲಾಗಿತ್ತು. ಇಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆಯ ಸಮಯದಲ್ಲಿ ಹಾಸ್ಟೆಲ್‌ನಲ್ಲಿ 72 ಜನರಿದ್ದರು ಎಂದು ಇಲಾಖೆ ತಿಳಿಸಿದೆ. ಒಟ್ಟು 59 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.

Advertisement

Advertisement
Tags :
LatetsNewsNewsKannadaಅನಾಹುತಅಲ್ಮಾಟಿಯಾನ್‌ಕಜಕಿಸ್ತಾನಬೆಂಕಿಹಾಸ್ಟೆಲ್
Advertisement
Next Article