ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 189 ಪ್ರಕರಣ ದಾಖಲು

ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ  ಉಲ್ಲಂಘನೆ ಆರೋಪದ ಅಡಿ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ  ತಿಳಿಸಿದೆ.
12:11 PM Apr 26, 2024 IST | Ashika S

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ  ಉಲ್ಲಂಘನೆ ಆರೋಪದ ಅಡಿ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ  ತಿಳಿಸಿದೆ.

Advertisement

ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ.

ಬುಧವಾರದವರೆಗೂ  ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದೆ.

Advertisement

Advertisement
Tags :
CASEScode of conductLatetsNewsNewsKarnatakaViolation
Advertisement
Next Article