ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭಾ ಚುನಾವಣೆ ಹಿನ್ನಲೆ : ಬೆಂಗಳೂರಲ್ಲಿ ‘2 ದಿನ ನಿಷೇಧಾಜ್ಞೆ’ ಜಾರಿ

ಲೋಕಸಭಾ ಚುನಾವಣೆ ಹಿನ್ನಲೆ ನಗರದ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿಷೇಧಾಜ್ಞೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ.
10:08 PM Apr 16, 2024 IST | Nisarga K
ಲೋಕಸಭಾ ಚುನಾವಣೆ ಹಿನ್ನಲೆ : ಬೆಂಗಳೂರಲ್ಲಿ ‘2 ದಿನ ನಿಷೇಧಾಜ್ಞೆ’ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ನಗರದ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿಷೇಧಾಜ್ಞೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ.

Advertisement

ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್.24ರ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Tags :
BANGALORECURFEWELECTIONLatestNewslokasabha electionNewsKarnataka
Advertisement
Next Article