ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೊತ್ತಿ ಉರಿದ ಸ್ಲೀಪರ್ ಬಸ್: ಪ್ರಯಾಣಿಕರು ಸಜೀವ ದಹನ

ಚಂಡೀಗಢ: ಸಂಚರಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿರೋ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
08:45 AM Nov 09, 2023 IST | Ashitha S
2 dead, 12 injured as bus catches fire on Delhi-Gurgaon e-way

ಚಂಡೀಗಢ: ಸಂಚರಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿರೋ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Advertisement

ಸ್ಲೀಪರ್‌ ಬಸ್‌ನಲ್ಲಿ ಸಾಕಷ್ಟು ಪ್ರಯಾಣಿಕರು ನಿದ್ರೆಗೆ ಜಾರಿದ್ದರು. ಇದೇ ವೇಳೆ ಬಸ್​​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದ್ರೆ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Advertisement
Tags :
GURUGRAMindiaLatestNewsNewsKannadaಸ್ಲೀಪರ್ ಬಸ್
Advertisement
Next Article