For the best experience, open
https://m.newskannada.com
on your mobile browser.
Advertisement

ಪಾಕಿಸ್ತಾನದಲ್ಲಿ ಉಗ್ರರ ಬೇಟೆ; ೨೧ ಭಯೋತ್ಪಾದಕರ ಹತ್ಯೆ ಮಾಡಿದ ಪಾಕ್ ಸೇನೆ

ನಿಷೇಧಿತ ಪ್ರತ್ಯೇಕವಾದಿ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ೨೧ ಭಯೋತ್ಪಾದಕರನ್ನು ಹತ್ಯೆ ಮಾಡಿರುವ ಬಗ್ಗೆ ಪಾಕಿಸ್ತಾನದ ಭದ್ರತಾ ಪಡೆಗಳು ಮಾಹಿತಿ ನೀಡಿವೆ.
07:17 PM Feb 01, 2024 IST | Maithri S
ಪಾಕಿಸ್ತಾನದಲ್ಲಿ ಉಗ್ರರ ಬೇಟೆ  ೨೧ ಭಯೋತ್ಪಾದಕರ ಹತ್ಯೆ ಮಾಡಿದ ಪಾಕ್ ಸೇನೆ

ಕರಾಚಿ: ನಿಷೇಧಿತ ಪ್ರತ್ಯೇಕವಾದಿ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ೨೧ ಭಯೋತ್ಪಾದಕರನ್ನು ಹತ್ಯೆ ಮಾಡಿರುವ ಬಗ್ಗೆ ಪಾಕಿಸ್ತಾನದ ಭದ್ರತಾ ಪಡೆಗಳು ಮಾಹಿತಿ ನೀಡಿವೆ.

Advertisement

ಬಲೂಚಿಸ್ತಾನದಲ್ಲಿ ನಡೆದ ಎರಡು ದಿನಗಳ ಕಾರ್ಯಾಚರಣೆಯಲ್ಲಿ ೨೧ ಉಗ್ರರ ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆ ಅಧಿಕಾರಿ ಹೇಳಿದ್ದಾರೆ.

ಇಲ್ಲಿನ ಮಾಚ್ ಪಟ್ಟಣದ ಕಾರಾಗೃಹದ ಮೇಲೆ ಉಗ್ರರು ದಾಳಿ ಮಾಡಿದ ಬೆನ್ನಲ್ಲೇ ಅವರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸಿತ್ತು. ಕಾರ್ಯಾಚರಣೆಯಲ್ಲಿ ಭಾಗವಹಿಸಿದವರಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ನಾಗರೀಕರು ಬಲಿಯಾಗಿದೆ ಎಂದು ಮಾಹಿತಿ ನೀಡಿದರು.

Advertisement

Advertisement
Tags :
Advertisement