ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೋದಿ ಹಾಗೂ ಭಾರತೀಯರ ಬಗ್ಗೆ ಅವಹೇಳನಕಾರಿ ಪ್ರತಿಕ್ರಿಯೆ: 3 ಮಾಲ್ಡೀವ್ಸ್ ಸಚಿವರ ಅಮಾನತು

ಲಕ್ಷದ್ವೀಪಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ ಹಾಗೂ ಭಾರತೀಯರ ಬಗ್ಗೆ ಅವಹೇಳನಕಾರಿ ಪ್ರತಿಕ್ರಿಯೆ ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್  ಸರ್ಕಾರ ಭಾನುವಾರ ಅಮಾನತುಗೊಳಿಸಿದೆ.
05:52 PM Jan 07, 2024 IST | Ashika S

ಮಾಲೆ: ಲಕ್ಷದ್ವೀಪಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ ಹಾಗೂ ಭಾರತೀಯರ ಬಗ್ಗೆ ಅವಹೇಳನಕಾರಿ ಪ್ರತಿಕ್ರಿಯೆ ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್  ಸರ್ಕಾರ ಭಾನುವಾರ ಅಮಾನತುಗೊಳಿಸಿದೆ.

Advertisement

ವಜಾಗೊಂಡ ಸಚಿವರು ಮಾರಿಯಂ ಶಿಯುನಾ, ಮಾಲ್ಶಾ ಮತ್ತು ಹಸನ್ ಜಿಹಾನ್ ಎನ್ನಲಾಗಿದೆ.

ಅವಹೇಳನಕಾರಿ ಹೇಳಿಕೆ  ಭಾರತ  ವ್ಯಕ್ತಪಡಿಸಿದೆ. ಅಧಿಕೃತವಾಗಿ ತನ್ನ ಆಕ್ಷೇಪ ವ್ಯಕ್ತಪಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ ರಾಜತಾಂತ್ರಿಕ ಮಟ್ಟದಲ್ಲಿ ಭಾರತ ಸರ್ಕಾರ ಈ ಬಗ್ಗೆ ತನ್ನ ಧ್ವನಿ ಎತ್ತಿರುವುದು ತಿಳಿದು ಬಂದಿದೆ.

Advertisement

Advertisement
Tags :
LatetsNewsNewsKannadaಅವಹೇಳನಕಾರಿನರೇಂದ್ರ ಮೋದಿಪ್ರತಿಕ್ರಿಯೆಲಕ್ಷದ್ವೀಪಸಚಿವ
Advertisement
Next Article