ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ 4.4 ತೀವ್ರತೆಯ ಭೂಕಂಪನ

ಇಂದು ಮುಂಜಾನೆ ಇಸ್ಲಾಮಾಬಾದ್, ರಾವಲ್ಪಿಂಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಆಗಿದೆ.
02:19 PM Dec 22, 2023 IST | Gayathri SG

ಇಸ್ಲಾಮಾಬಾದ್: ಇಸ್ಲಾಮಾಬಾದ್, ರಾವಲ್ಪಿಂಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಆಗಿದೆ.

Advertisement

ಇಸ್ಲಾಮಾಬಾದ್, ರಾವಲ್ಪಿಂಡಿ ಮತ್ತು ಖೈಬರ್ ಪಖ್ತುಂಖ್ವಾ ಭಾಗಗಳಲ್ಲಿ ಇಂದು ಬೆಳಿಗ್ಗೆ 5:30 ರ ಸುಮಾರಿಗೆ ಭೂ ಮೇಲ್ಮೈಯಿಂದ 16 ಕಿ.ಮೀ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

ARY ನ್ಯೂಸ್ ವರದಿ ಮಾಡಿದಂತೆ ಇಸ್ಲಾಮಾಬಾದ್ ಅಥವಾ ರಾವಲ್ಪಿಂಡಿಯ ಯಾವುದೇ ಭಾಗದಲ್ಲಿ ಇದುವರೆಗೆ ಯಾವುದೇ ಸಾವುನೋವುಗಳು ಅಥವಾ ಆಸ್ತಿ ಹಾನಿಯ ವರದಿ ಆಗಿಲ್ಲ.

Advertisement

Advertisement
Tags :
BreakingNewsLatestNewsNewsKannadaಇಸ್ಲಾಮಾಬಾದ್‌
Advertisement
Next Article