ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಕಲಿ ವೈದ್ಯರ ಹಾವಳಿ: 43 ನಕಲಿ ಕ್ಲಿನಿಕ್​ಗಳ ಮೇಲೆ ದಾಳಿ

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ವೈದ್ಯರ ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿದ್ದು 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
09:35 AM Feb 03, 2024 IST | Ashika S

ಕಲಬುರಗಿ:  ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ವೈದ್ಯರ ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿದ್ದು 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

Advertisement

ಅಧಿಕಾರಿಗಳು ನಕಲಿ ವೈದ್ಯರ ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿದ್ದು ಭರ್ಜರಿ ಭೇಟೆಯಾಡಿದ್ದಾರೆ. ಜಿಲ್ಲೆಯಲ್ಲಿ 109 ನಕಲಿ ವೈದ್ಯರನ್ನು ಪತ್ತೆ ಮಾಡಿ 43 ಕ್ಲಿನಿಕ್​ಗಳನ್ನ ಬಂದ್ ಮಾಡಿಸಿದ್ದಾರೆ.

KPME ಅನುಮತಿ ಪಡೆಯದೆ ಚಿಕಿತ್ಸೆ ನೀಡ್ತಿರುವ ಕ್ಲಿನಿಕ್​ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ನೀಡಿದ ಮೇಲೂ ಅನುಮತಿ ಪಡೆಯದಿದ್ರೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ‌ ನೀಡಲಾಗಿದೆ.

Advertisement

Advertisement
Tags :
LatetsNewsNewsKannadaಅಧಿಕಾರಿಆರೋಗ್ಯ ಇಲಾಖೆಕ್ಲಿನಿಕ್‌ದಾಳಿನಕಲಿ ವೈದ್ಯಹಾವಳಿ
Advertisement
Next Article