ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ರಾಜ್ಯದಲ್ಲಿ ಇಂದು 435 ಡೆಂಗ್ಯೂ ಪ್ರಕರಣ ಪತ್ತೆ: ಓರ್ವ ಮೃತ್ಯು

ರಾಜ್ಯದಲ್ಲಿ ಇಂದು 435 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಡೆಂಗ್ಯೂ ದೃಢಪಟ್ಟಿರುವುದು ಕಂಡುಬಂದಿದೆ.
09:42 PM Jul 15, 2024 IST | Chaitra Kulal

ಬೆಂಗಳೂರು: ರಾಜ್ಯದಲ್ಲಿ ಇಂದು 435 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸದ್ಯ 334 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಡೆಂಗ್ಯೂ ದೃಢಪಟ್ಟಿರುವುದು ಕಂಡುಬಂದಿದೆ.

Advertisement

ಕಳೆದ 24 ಗಂಟೆಗಳಲ್ಲಿ 4989 ಮಂದಿಗೆ ಟೆಸ್ಟ್‌ ಮಾಡಲಾಗಿದ್ದು, ಈ ಪೈಕಿ 435 ಮಂದಿಗೆ ಸೋಂಕು ದೃಢಪಟ್ಟಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ 363, ಬೆಂಗಳೂರು ನಗರ 1, ಬೆಂಗಳೂರು ಗ್ರಾಮಾಂತರ 5, ಚಿಕ್ಕಬಳ್ಳಾಪುರ 5, ಶಿವಮೊಗ್ಗ 1, ಬಾಗಲಕೋಟೆ 2, ಧಾರವಾಡ 14, ಯಾದಗಿರಿ 1, ಬಳ್ಳಾರಿ 3, ಕೊಪ್ಪಳ 4, ಮಂಡ್ಯ ಜಿಲ್ಲೆಯಲ್ಲಿ 36 ಪ್ರಕರಣ ದಾಖಲಾಗಿವೆ. ಸದ್ಯ ರಾಜ್ಯದಲ್ಲಿ ಒಟ್ಟ 334 ಸಕ್ರಿಯ ಪ್ರಕರಣಗಳು ಇವೆ.

 

Advertisement

Advertisement
Tags :
bangalorecasedengueLATEST NEWSNews Karnataka
Advertisement
Next Article