ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಕ್ಷಾಟಣೆಗೆ ಮಕ್ಕಳ ಬಳಕೆ : 47 ಮಕ್ಕಳ ರಕ್ಷಣೆ: 37 ಪೋಷಕರು ಸಿಸಿಬಿ ವಶಕ್ಕೆ

ನಗರದಲ್ಲಿ ಅಕ್ರಮವಾಗಿ ಮಕ್ಕಳನ್ನು ಭಿಕ್ಷಾಟನೆಗೆ ತಳ್ಳಿದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಒಟ್ಟು 47 ಮಕ್ಕಳನ್ನು ರಕ್ಷಿಸಲಾಗಿದ್ದು 37 ಪೋಷಕರನ್ನು ಸಿಸಿಬಿ ವಶಕ್ಕೆ ಪಡೆದಿದೆ.
07:42 PM Apr 11, 2024 IST | Nisarga K
ಬಿಕ್ಷಾಟಣೆಗೆ ಮಕ್ಕಳ ಬಳಕೆ : 47 ಮಕ್ಕಳ ರಕ್ಷಣೆ: 37 ಪೋಷಕರು ಸಿಸಿಬಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಮಕ್ಕಳನ್ನು ಭಿಕ್ಷಾಟನೆಗೆ ತಳ್ಳಿದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಒಟ್ಟು 47 ಮಕ್ಕಳನ್ನು ರಕ್ಷಿಸಲಾಗಿದ್ದು 37 ಪೋಷಕರನ್ನು ಸಿಸಿಬಿ ವಶಕ್ಕೆ ಪಡೆದಿದೆ.

Advertisement

ನಗರದ ಕೆ.ಜಿ.ಹಳ್ಳಿ ಹಾಗೂ ಫ್ರೇಜರ್​ ಟೌನ್ ಸುತ್ತಮುತ್ತಲಿನ ಸಿಗ್ನಲ್​ಗಳಲ್ಲಿ ಅಕ್ರಮವಾಗಿ ಮಕ್ಕಳನ್ನು ಬಿಕ್ಷಾಟಣೆಗೆ ಬಳಸಿಕೊಳ್ಳಲಾಗಿದೆ. ಅಕ್ರಮವಾಗಿ ಮಕ್ಕಳನ್ನು ಬಿಕ್ಷಾಟಣೆಗೆ ಬಳಸುತ್ತಿದ್ದ 37 ಪೋಷಕರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಹಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಹಾಗೂ ಮಕ್ಕಳ ಮೂಲವನ್ನು ಪತ್ತೆ ಹಚ್ಚಲು ತನೆಖೆ ನಡೆಸುತ್ತಿದ್ದಾರೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Tags :
beggingbengaluruCCBCHILDRENLatestNewsNewsKarnatakaPROTECTIONrescue
Advertisement
Next Article