ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಗ್ಪುರದ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಸಾವು

ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 
12:16 PM Dec 17, 2023 IST | Ashika S

ಮಹಾರಾಷ್ಟ್ರ:  ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

Advertisement

ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ಬೆಳಗ್ಗೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

Advertisement

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ.

ಮಾಹಿತಿ ಅಪ್​ಡೇಟ್​ ಆಗಲಿದೆ.

Advertisement
Tags :
LatetsNewsNewsKannadaಕಾರ್ಖಾನೆನಾಗ್ಪುರಮಹಾರಾಷ್ಟ್ರಸ್ಫೋಟ
Advertisement
Next Article