ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಿವರಾತ್ರಿ ಮುನ್ನ ನಡೆದ ಆಚರಣೆ ವೇಳೆ ಅಗ್ನಿ ಅವಘಡ: 6 ಮಂದಿ ಸಾವು

ಮಾರಿಷಸ್​ನಲ್ಲಿ ಶಿವರಾತ್ರಿಗೂ ಮುನ್ನ ಹಮ್ಮಿಕೊಳ್ಳಲಾಗಿದ್ದ ಪೂಜೆಯ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ದೇವರ ವಿಗ್ರಹವು ವಿದ್ಯುತ್ ತಂತಿಗೆ ಸ್ಪರ್ಶಿಸಿದಾಗ ಬೆಂಕಿ ಕಾಣಿಸಿಕೊಂಡಿತ್ತು. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದು, ಇವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
09:06 AM Mar 04, 2024 IST | Ashitha S

ಪೂರ್ವ ಆಫ್ರಿಕಾ: ಮಾರಿಷಸ್​ನಲ್ಲಿ ಶಿವರಾತ್ರಿಗೂ ಮುನ್ನ ಹಮ್ಮಿಕೊಳ್ಳಲಾಗಿದ್ದ ಪೂಜೆಯ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ದೇವರ ವಿಗ್ರಹವು ವಿದ್ಯುತ್ ತಂತಿಗೆ ಸ್ಪರ್ಶಿಸಿದಾಗ ಬೆಂಕಿ ಕಾಣಿಸಿಕೊಂಡಿತ್ತು. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದು, ಇವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

Advertisement

ಪೂರ್ವ ಆಫ್ರಿಕಾದ ಮಾರಿಷಸ್‌ನ ಹಿಂದೂ ಸಮುದಾಯವು ಪವಿತ್ರವೆಂದು ಪರಿಗಣಿಸುವ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಮುಂಚಿತವಾಗಿ ಯಾತ್ರಿಕರು ಗ್ರ್ಯಾಂಡ್ ಬೇಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು.

ಮಹಾಶಿವರಾತ್ರಿಯನ್ನು ಫಾಲ್ಗುಣ ಮಾಸದಲ್ಲಿ ಆಚರಿಸಲಾಗುತ್ತದೆ. ಈ ವರ್ಷ, ಮಹಾಶಿವರಾತ್ರಿ ಮಾರ್ಚ್ 8 ರಂದು ಬರುತ್ತದೆ.

Advertisement

Advertisement
Tags :
indiaLatestNewsNewsKannadaಅಗ್ನಿನವದೆಹಲಿಪೂರ್ವ ಆಫ್ರಿಕಾಶಿವರಾತ್ರಿ
Advertisement
Next Article