ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ : ಹವಮಾನ ಇಲಾಖೆ

ಇನ್ನು ಮುಂದಿನ ಎರಡು ದಿನಗಳಲ್ಲಿ ಹಾಸನ, ಕೊಡಗು ಸೇರಿದಂತೆ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:39 AM Mar 24, 2024 IST | Nisarga K
7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ : ಹವಮಾನ ಇಲಾಖೆ

ಬೆಂಗಳೂರು: ಇನ್ನು ಮುಂದಿನ ಎರಡು ದಿನಗಳಲ್ಲಿ ಹಾಸನ, ಕೊಡಗು ಸೇರಿದಂತೆ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡದ ಪಣಂಬೂರಿನಲ್ಲಿ ಮಳೆಯಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ

Advertisement

ಕಲಬುರಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 20.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಮತ್ತು 24.0 ಕನಿಷ್ಠ ಉಷ್ಣಾಂಶ
ಕಾರವಾರದಲ್ಲಿ 37.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಕನಿಷ್ಠ ಉಷ್ಣಾಂಶ
ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಕನಿಷ್ಠ ಉಷ್ಣಾಂಶ
ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಕನಿಷ್ಠ ಉಷ್ಣಾಂಶ
ದಾವಣಗೆರೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

Advertisement
Tags :
bengaluruDISTRICTLatestNewsMeteorological DepartmentNewsKarnatakaRAIN
Advertisement
Next Article