ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾನಿಪುರಿ ಕೊಡಿಸುವುದಾಗಿ ಹೇಳಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ 

ಅಶೋಕನಗರ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾನಿಪುರಿ ಕೊಡಿಸುತ್ತೇನೆ ಎಂದು ಕರೆದುಕೊಂಡು ಹೋಗಿ 7 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ  ಎಸಗಿದ ಘಟನೆ  ನಡೆದಿದೆ.
09:19 AM Apr 26, 2024 IST | Ashika S

ಬೆಂಗಳೂರು: ಅಶೋಕನಗರ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾನಿಪುರಿ ಕೊಡಿಸುತ್ತೇನೆ ಎಂದು ಕರೆದುಕೊಂಡು ಹೋಗಿ 7 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ  ಎಸಗಿದ ಘಟನೆ  ನಡೆದಿದೆ.

Advertisement

ತಾಯಿ ಹಾಗೂ ಮಗು ಪ್ರತಿಷ್ಠಿತ ಮಾಲ್‌ವೊಂದರ ಬಳಿ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಬಾಲಕಿ ಮೇಲೆ 54 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ತಾಯಿ ಮೂಕರಾಗಿದ್ದು,  ಮೆಗ್ರತ್ ರೋಡ್ ಮುಖ್ಯರಸ್ತೆ ಕಾಮಗಾರಿ ಹಿನ್ನೆಲೆ ರಸ್ತೆಯಲ್ಲಿ ಹಿಟಾಚಿಯೊಂದು ನಿಂತಿತ್ತು. ಆ ಹಿಟಾಚಿ ಕೆಳಭಾಗದಲ್ಲಿ ಮಗುವಿನ ಮೇಲೆ ನೀಚ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ.

Advertisement

ರಕ್ತಸ್ರಾವ ಗಮನಿಸಿ ಮಗುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಶೋಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Advertisement
Tags :
bengalurucrimel rapedLatetsNewsNewsKarnataka
Advertisement
Next Article