For the best experience, open
https://m.newskannada.com
on your mobile browser.
Advertisement

ಲೈಂಗಿಕ ತೃಪ್ತಿಗಾಗಿ ಎಡವಟ್ಟು ಮಾಡಿಕೊಂಡ 73ರ ವೃದ್ಧ

ಆಸ್ಟ್ರೇಲಿಯಾದಲ್ಲಿ ವೃದ್ಧರೊಬ್ಬರು ತಮ್ಮ ಲೈಂಗಿಕ ತೃಪ್ತಿಗಾಗಿ ಬ್ಯಾಟರಿಯನ್ನು ಶಿಶ್ನದೊಳಗೆ ಸಿಲುಕಿಸಿಕೊಂಡ ಸಮಸ್ಯೆ ಮಾಡಿಕೊಂಡ ಘಟನೆ ನಡೆದಿದೆ.
05:47 PM Feb 17, 2024 IST | Gayathri SG
ಲೈಂಗಿಕ ತೃಪ್ತಿಗಾಗಿ ಎಡವಟ್ಟು ಮಾಡಿಕೊಂಡ 73ರ ವೃದ್ಧ

ಆಸ್ಟ್ರೇಲಿಯಾದಲ್ಲಿ ವೃದ್ಧರೊಬ್ಬರು ತಮ್ಮ ಲೈಂಗಿಕ ತೃಪ್ತಿಗಾಗಿ ಬ್ಯಾಟರಿಯನ್ನು ಶಿಶ್ನದೊಳಗೆ ಸಿಲುಕಿಸಿಕೊಂಡ ಸಮಸ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

73 ವರ್ಷದ ವೃದ್ಧ ತನ್ನ ಲೈಂಗಿಕ ತೃಪ್ತಿಗಾಗಿ ಬಟನ್ ಶೈಲಿಯ ಬ್ಯಾಟರಿಗಳನ್ನು ತನ್ನ ಶಿಶ್ನಕ್ಕೆ ಅಳವಡಿಸಿಕೊಂಡಿದ್ದಾನೆ. ಆದರೆ ಆ ಬ್ಯಾಟರಿಯು ಶಿಶ್ನದಲ್ಲಿಯೇ ಸಿಲುಕಿದ್ದು, ಶಸ್ತ್ರ ಚಿಕಿತ್ಸೆಯ ಮೂಲಕ ಬ್ಯಾಟರಿಯನ್ನು ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ವ್ಯಕ್ತಿ ತನ್ನ ಶಿಶ್ನ ಮೂತ್ರನಾಳಕ್ಕೆ ಬ್ಯಾಟರಿಗಳನ್ನು ಉದ್ದೇಶಪೂರ್ವಕವಾಗಿ ತಳ್ಳುವ ಮೂಲಕ ತನ್ನದೇ ಆದ ಲೈಂಗಿಕ ತೃಪ್ತಿಯನ್ನು ಅನುಭವಿಸುತ್ತಿದ್ದನು. ಈ ಸಂದರ್ಭದಲ್ಲಿ ಬ್ಯಾಟರಿಗಳು ಮೂತ್ರನಾಳದಲ್ಲಿಯೇ ಸಿಲುಕಿಕೊಂಡಿವೆ. ಮೂತ್ರನಾಳ ನೈಕ್ರೋಸಿಸ್‌ನ ಮೊದಲ ಕೇಸ್ ಎಂದು ತಜ್ಞರು ಹೇಳಿದ್ದಾರೆ.

Advertisement

Advertisement
Tags :
Advertisement