ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಮೆರಿಕದಲ್ಲಿ ಗುಂಡಿನ ದಾಳಿ : 8 ಮಂದಿ ಸಾವು

ಚಿಕಾಗೋದಲ್ಲಿ ಎರಡು ಮನೆಗಳಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಚಿಕಾಗೋ ನಗರದಿಂದ ದೂರದಲ್ಲಿರುವ ಉಪನಗರಗಳಲ್ಲಿ ಗುಂಡಿನ ದಾಳಿ ನಡೆದಿದೆ.
12:19 PM Jan 23, 2024 IST | Ramya Bolantoor

ಅಮೆರಿಕ: ಚಿಕಾಗೋದಲ್ಲಿ ಎರಡು ಮನೆಗಳಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಚಿಕಾಗೋ ನಗರದಿಂದ ದೂರದಲ್ಲಿರುವ ಉಪನಗರಗಳಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯ ಉದ್ದೇಶ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಕೊಲೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ಇನ್ನೂ ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

ಶೂಟರ್‌ಗೆ ಮೃತರ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದು ಪೊಲೀಸರು ಹೇಳಿದ್ದಾರೆ. ಸ್ಥಳೀಯ ಪೊಲೀಸರು ಎಫ್‌ಬಿಐ ಕಾರ್ಯಪಡೆಯ ನೆರವಿನೊಂದಿಗೆ ಆರೋಪಿಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಭಾನುವಾರ ಮತ್ತು ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಚಿಕಾಗೋ ಪೊಲೀಸರು ತಿಳಿಸಿದ್ದಾರೆ.

Advertisement
Advertisement
Tags :
LatestNewsNewsKannadaಅಮೆರಿಕ
Advertisement
Next Article