ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬ್ರಹ್ಮಾವರ: ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವೃದ್ಧೆ

ಬ್ರಹ್ಮಾವರ ತಾ| ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಅವರು ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಚುನಾವಣಾ ಆಯೋಗ ( ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.
11:00 AM Apr 17, 2024 IST | Ashitha S

ಉಡುಪಿ: ಬ್ರಹ್ಮಾವರ ತಾ| ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಅವರು ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಚುನಾವಣಾ ಆಯೋಗ ( ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.

Advertisement

ಹೀಗಾಗಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧಾ ಅವರು ಮನೆಯಲ್ಲೆ ಮತದಾನ ಮಾಡಿದರು. ಮತದಾನದ ದಿನ ಪಿ.ಯಶೋಧಾ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮತದಾನ ಮಾಡಿದ ಬಳಿಕ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ್ಸತ್ಸೆ ಫಲಕಾರಿಯಾಗದೆ ಪಿ.ಯಶೋಧಾ ಅವರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

 

Advertisement

Advertisement
Tags :
BJPCongressGOVERNMENTindiaKARNATAKALatestNewsNewsKannadaಉಡುಪಿಮಂಗಳೂರು
Advertisement
Next Article