ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ

14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಈ ನಡುವೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ.
11:17 AM Apr 26, 2024 IST | Ashika S

ಚಿಕ್ಕಬಳ್ಳಾಪುರ:  14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಈ ನಡುವೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ.

Advertisement

ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರ ನಿವಾಸಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿದ್ದಾರೆ.

ಮತದಾನಕ್ಕಾಗಿ ಎಲ್ಲರೂ ಒಂದೆಡೆ ಸೇರಿ ಮತದಾನ ಮಾಡುವ ಸಂಪ್ರದಾಯವಿದೆ. ಹಾಗೆ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ.

Advertisement

ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆ 9 ಗಂಟೆಯವರೆಗೆ 8.74% ಮತದಾನವಾಗಿದೆ.

Advertisement
Tags :
CHIKKABALLAPURALatest newsNewsKarnatakavotes
Advertisement
Next Article