ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಣಿಪಾಲ: ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ತಂಡ

ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
11:27 AM Mar 25, 2024 IST | Nisarga K
ಮಣಿಪಾಲ: ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ತಂಡ

ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಸುಮಾರು‌ ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ‌ ಹಲ್ಲೆ‌ಗೈದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ (23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
attackcrimecriminalsLatestNewsManipalNewsKarnatakaSTUDENTUDUPI
Advertisement
Next Article