For the best experience, open
https://m.newskannada.com
on your mobile browser.
Advertisement

ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ 34 ಅಗ್ನಿಶಾಮಕ ವಾಹನಗಳ ದೌಡು

ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಇಂದು ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಬಳಿಕ, 34 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
11:53 AM Mar 25, 2024 IST | Ashitha S
ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ  ಸ್ಥಳಕ್ಕೆ 34 ಅಗ್ನಿಶಾಮಕ ವಾಹನಗಳ ದೌಡು

ನವದೆಹಲಿ: ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಇಂದು ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಬಳಿಕ, 34 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Advertisement

ದೆಹಲಿಯ ನರೇಲಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಮತ್ತೊಂದು ದುರಂತ ಘಟನೆಯಲ್ಲಿ, ಜೈಪುರದ ಬಸ್ಸಿ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದು ವರದಿಯಾಗಿತ್ತು.

Advertisement

Advertisement
Tags :
Advertisement