For the best experience, open
https://m.newskannada.com
on your mobile browser.
Advertisement

ಬೃಹತ್ ಗಾತ್ರದ ಮರ ಬಿದ್ದು ಹೊಸ ಕಾರು ಜಖಂ

ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್​ನಲ್ಲಿ ನಡೆದಿದೆ.
10:06 AM May 03, 2024 IST | Chaitra Kulal
ಬೃಹತ್ ಗಾತ್ರದ ಮರ ಬಿದ್ದು ಹೊಸ ಕಾರು ಜಖಂ

ಬೆಂಗಳೂರು: ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್​ನಲ್ಲಿ ನಡೆದಿದೆ.

Advertisement

ಕಾರಿನ ಗ್ಲಾಸ್ ಪುಡಿ ಪುಡಿ ಜೊತೆಗೆ ಕಂಪ್ಲೀಟ್ ಜಖಂಗೊಂಡಿದೆ. ಬಿಬಿಎಂಪಿ ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಅನಾಹುತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಅಪಾಯಕಾರಿ ಮರಗಳ ಕಡಿಯದ ಹಿನ್ನೆಲೆಯಲ್ಲಿ ಮರಗಳು ರಸ್ತೆ ಮೇಲೆ ಬೀಳುತ್ತಿವೆ. ಹಳೆ ಮರವನ್ನ ಗುರುತಿಸಿ ಪರಿಹಾರ ಕಂಡುಕೊಳ್ಳದೇ ಇರೋದಕ್ಕೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಾನ್ಸೂನ್ ಆರಂಭಕ್ಕೂ ಮುನ್ನವೇ ಹಳೆ ಮರಗಳನ್ನು ಸಮೀಕ್ಷೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement

Advertisement
Tags :
Advertisement