For the best experience, open
https://m.newskannada.com
on your mobile browser.
Advertisement

ಹೈಕೋರ್ಟ್​ನಲ್ಲಿಯೇ ಕುತ್ತಿಗೆ ಕೊಯ್ದು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಹೈಕೋರ್ಟ್​ನ  ಹಾಲ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಕುತ್ತಿಗೆಯನ್ನು  ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
03:11 PM Apr 03, 2024 IST | Chaitra Kulal
ಹೈಕೋರ್ಟ್​ನಲ್ಲಿಯೇ ಕುತ್ತಿಗೆ ಕೊಯ್ದು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಹೈಕೋರ್ಟ್​ನ  ಹಾಲ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಕುತ್ತಿಗೆಯನ್ನು  ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದ ವೇಳೆ ಜಡ್ಜ್ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement

Advertisement
Tags :
Advertisement