For the best experience, open
https://m.newskannada.com
on your mobile browser.
Advertisement

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ ಮೈಕ್ರೊಚಿಪ್‌ ಅಳವಡಿಸಿರಬೇಕು ಎಂದು ಸರ್ಕಾರವು ಹೊಸ ನಿಯಮ ಜಾರಿಗೊಳಿಸಿದೆ.
03:13 PM May 10, 2024 IST | Chaitra Kulal
ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ನ್ಯೂಯಾರ್ಕ್‌: ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ ಮೈಕ್ರೊಚಿಪ್‌ ಅಳವಡಿಸಿರಬೇಕು ಎಂದು ಸರ್ಕಾರವು ಹೊಸ ನಿಯಮ ಜಾರಿಗೊಳಿಸಿದೆ.

Advertisement

ನೂತನ ನಿಯಮದ ಪ್ರಕಾರ, ರೇಬಿಸ್‌ ಸಾಮಾನ್ಯವಾಗಿರುವ ದೇಶಗಳಿಂದ ತರುವ ನಾಯಿಗಳಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸಿರಬೇಕು. ಈ ನಿಯಮವು ನಾಯಿಗಳ ತಳಿ ಅಭಿವೃದ್ಧಿಪಡಿಸುವವರು ಮತ್ತು ರಕ್ಷಕರು ಮತ್ತು ಮಾಲೀಕರೊಂದಿಗೆ ಪ್ರವಾಸ ಮಾಡುವ ನಾಯಿಗಳಿಗೂ ಅನ್ವಯವಾಗಿದೆ. ಪ್ರತಿ ವರ್ಷ 10 ಲಕ್ಷ ಶ್ವಾನಗಳು ಅಮೆರಿಕ ಪ್ರವೇಶಿಸುತ್ತವೆ.

Advertisement
Advertisement
Tags :
Advertisement