For the best experience, open
https://m.newskannada.com
on your mobile browser.
Advertisement

ನಾಟಕ ಪ್ರದರ್ಶನದ ವೇಳೆಯೇ ಕುಸಿದು ಬಿದ್ದು ನಟ ಮೃತ್ಯು

ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.
11:06 AM May 04, 2024 IST | Chaitra Kulal
ನಾಟಕ ಪ್ರದರ್ಶನದ ವೇಳೆಯೇ ಕುಸಿದು ಬಿದ್ದು ನಟ ಮೃತ್ಯು

ಬೆಂಗಳೂರು: ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.

Advertisement

72ರ ವಯಸ್ಸಿನ ಎನ್.ಮುನಿಕೆಂಪಣ್ಣ ನಿನ್ನೆ ರಾತ್ರಿ ಶಕುನಿ ವೇಷದಲ್ಲಿ ವೇದಿಕೆಗೆ ಬಂದರು. ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು ಬಿದ್ದರು.

ಮಧ್ಯರಾತ್ರಿಯವರೆಗೂ ಅದ್ಭುತವಾಗಿಯೇ ನಾಟಕ ಪ್ರದರ್ಶನ ಮಾಡಿದ ಮುನಿಕೆಂಪಣ್ಣ, ಮಧ್ಯರಾತ್ರಿ 1 ಗಂಟೆಯ ವೇಳೆಗೆ ನಾಟಕ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ನಿವೃತ್ತ ಉಪನ್ಯಾಸಕರೂ ಆಗಿದ್ದಾರೆ. ದೇವನಹಳ್ಳಿಯಲ್ಲಿ ನಡೆದ 28 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Advertisement

Advertisement
Tags :
Advertisement