ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಜೆಎನ್‌ 1 ತಳಿಯ 35 ಕೋವಿಡ್‌ ಕೇಸ್ ಪತ್ತೆ: ಯಾವ ಜಿಲ್ಲೆಯಲ್ಲಿ ಎಷ್ಟು ಗೊತ್ತ ?

ದೇಶದೆಲ್ಲೆಡೆ ಕೋವಿಡ್‌ ಅರ್ಭಟ ಜೋರಾಗಿದೆ. ರಾಜ್ಯದಲ್ಲಿ ಜೆ ಎನ್‌ 1 ತಳಿ ವೈರಸ್‌ ನ 35 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರೊಂದರಲ್ಲಿಯೇ 20 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
08:03 PM Dec 25, 2023 IST | Ashitha S

ಬೆಂಗಳೂರು: ದೇಶದೆಲ್ಲೆಡೆ ಕೋವಿಡ್‌ ಅರ್ಭಟ ಜೋರಾಗಿದೆ. ರಾಜ್ಯದಲ್ಲಿ ಜೆ ಎನ್‌ 1 ತಳಿ ವೈರಸ್‌ ನ 35 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರೊಂದರಲ್ಲಿಯೇ 20 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ 20 ಜೆಎನ್‌1 ಕೇಸ್ ಪತ್ತೆಯಾಗಿವೆ. ಉಳಿದಂತೆ ಮೈಸೂರು 4, ಮಂಡ್ಯ 3, ರಾಮನಗರ, ಬೆಂಗಳೂರು ಗ್ರಾಮಾಂತರ, ಕೊಡಗು ಹಾಗೂ ಚಾಮರಾಜನಗರದಲ್ಲಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಜೆಎನ್‌.1 ಉಪತಳಿ ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನು  ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿ ಸದ್ಯಕ್ಕಿಲ್ಲ. ಮತ್ತೆ ನಾಳಿನ ಸಭೆ ಬಳಿಕ ಹೆಚ್ಚಿನ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಕೊರೊನಾ ಉಪತಳಿ JN.1 ಜನರಲ್ಲಿ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದ್ದು ಕೊರೊನಾ ಟೆಸ್ಟಿಂಗ್ ಹೆಚ್ಚಳ ಮಾಡ್ತಿದೆ. ರಾಜ್ಯದಲ್ಲಿ ಕೊರೊನಾ ಕೇಂದ್ರಬಿಂದುವಾಗಿರುವ ರಾಜಧಾನಿಯಲ್ಲೂ ಕೊರೊನಾ ಟೆಸ್ಟಿಂಗ್ ಹೆಚ್ಚಳ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ.

Advertisement

Advertisement
Tags :
BJPBreakingNewsCongressCOVID 19indiaKARNATAKALatestNewsNewsKannadaಕೋವಿಡ್ಬೆಂಗಳೂರುಮಂಗಳೂರು
Advertisement
Next Article