ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಳ್ಳು ಪೋಕ್ಸೊ ಪ್ರಕರಣ ದಾಖಲಿಸಿದ ಮಹಿಳೆಗೆ 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್‌

ಐದು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೊ ಕಾಯ್ದೆಯಡಿ ನಕಲಿ ಪ್ರಕರಣ ದಾಖಲಿಸಿದ್ದ ಮಹಿಳೆಯೊಬ್ಬರಿಗೆ ದೆಹಲಿ ಹೈಕೋರ್ಟ್‌ 1 ಲಕ್ಷ ರೂ. ದಂಡ ವಿಧಿಸಿದೆ. ಸುಳ್ಳು ಪ್ರಕರಣ ದಾಖಲಿಸಿದ್ದ ವಿಚಾರಣೆ ನಡೆಸಿದ ಹೆಚ್ಚುವರಿ ನ್ಯಾಯಾಧೀಶ ಸುಶೀಲಾ ಬಾಲಾ ದಗಾರ್‌ ಈ ಆದೇಶ ಹೊರಡಿಸಿದ್ದಾರೆ.
10:56 PM Nov 23, 2023 IST | Ashika S

ನವದೆಹಲಿ: ಐದು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೊ ಕಾಯ್ದೆಯಡಿ ನಕಲಿ ಪ್ರಕರಣ ದಾಖಲಿಸಿದ್ದ ಮಹಿಳೆಯೊಬ್ಬರಿಗೆ ದೆಹಲಿ ಹೈಕೋರ್ಟ್‌ 1 ಲಕ್ಷ ರೂ. ದಂಡ ವಿಧಿಸಿದೆ. ಸುಳ್ಳು ಪ್ರಕರಣ ದಾಖಲಿಸಿದ್ದ ವಿಚಾರಣೆ ನಡೆಸಿದ ಹೆಚ್ಚುವರಿ ನ್ಯಾಯಾಧೀಶ ಸುಶೀಲಾ ಬಾಲಾ ದಗಾರ್‌ ಈ ಆದೇಶ ಹೊರಡಿಸಿದ್ದಾರೆ.

Advertisement

ದಿನನಿತ್ಯದ ಜಗಳದಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೋಪದಲ್ಲಿ ಸುಳ್ಳು ದೂರು ದಾಖಲಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಮಹಿಳೆ ಪೋಕ್ಸೊ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

Advertisement
Advertisement
Tags :
LatetsNewsNewsKannadaಕಾಯ್ದೆನಕಲಿಪೋಕ್ಸೊಪ್ರಕರಣಮಹಿಳೆಲೈಂಗಿಕ ದೌರ್ಜನ್ಯ
Advertisement
Next Article