ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
01:37 PM May 17, 2024 IST | Chaitra Kulal

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

Advertisement

ಸ್ಥಳೀಯರು ಮಹಿಳೆ ಪರದಾಡುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ನಲ್ಲಿ ವೀಡಿಯೋ ಮಾಡಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ. ಕಿಟಕಿಯ ಸಣ್ಣ ಜಾಗ ಇದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿದೆ. ಈ ವೇಳೆ ಮಹಿಳೆಯ ಪರದಾಟ ಗಮನಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್‌ ನಿಲ್ಲಿಸಿ ಆಕೆಯ ಸಹಾಯಕ್ಕೆ ಬಂದಿದ್ದಾರೆ. ಬಳಿಕ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಲಾಗಿದೆ.

Advertisement

Advertisement
Tags :
BANGALOREBUSKSRTCLatestNewsNewsKarnatakawomen
Advertisement
Next Article