For the best experience, open
https://m.newskannada.com
on your mobile browser.
Advertisement

ಮೈಸೂರಿನಲ್ಲಿ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮೈಸೂರಿನ ಯಾದವಗಿರಿಯಲ್ಲಿ ನಡೆದಿದೆ. ಸಂಜಯ್ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
02:14 PM Jul 07, 2024 IST | Chaitra Kulal
ಮೈಸೂರಿನಲ್ಲಿ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

ಮೈಸೂರು: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮೈಸೂರಿನ ಯಾದವಗಿರಿಯಲ್ಲಿ ನಡೆದಿದೆ.

Advertisement

ಸಂಜಯ್ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಜಯ್ ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿಯಾಗಿದ್ದನು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ರೈಲು ಹಾದು ಹೋಗಿರುವ ತೀವ್ರತೆಗೆ ಯುವಕನ ದೇಹ ಜರ್ಜರಿತಗೊಂಡಿದೆ. ಎರಡೂ ಕಾಲುಗಳು ಕಟ್ ಆಗಿವೆ. ವಿಷಯ ತಿಳಿದು ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ.

Advertisement

Advertisement
Tags :
Advertisement