ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಎಂಟು ದಿನಗಳಲ್ಲಿ 100 ಕೋಟಿ ಬಾಚಿದ ‘ಆಡುಜೀವಿತಂ’

ಪೃಥ್ವಿರಾಜ್​ ಸುಕುಮಾರನ್  ನಟನೆಯ ‘ಆಡುಜೀವಿತಂ’ ಸಿನಿಮಾ ಎಂಟು ದಿನಗಳಲ್ಲಿ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ. 
01:15 PM Apr 06, 2024 IST | Ashika S

ಪೃಥ್ವಿರಾಜ್​ ಸುಕುಮಾರನ್  ನಟನೆಯ ‘ಆಡುಜೀವಿತಂ’ ಸಿನಿಮಾ ಎಂಟು ದಿನಗಳಲ್ಲಿ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ.

Advertisement

100 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಮಲಯಾಳಂ ಸಿನಿಮಾ ಎನ್ನುವ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ.

ಪೃಥ್ವಿರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಗ್ಲೋಬಲ್ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 100 ಕೋಟಿ ರೂಪಾಯಿ ಗಳಿಕೆ ಮಾಡಿರೋ ಬಗ್ಗೆ ಮಾಹಿತಿ ನೀಡಿದ್ದಾರೆ.

Advertisement

ಕೇರಳದ ನಜೀಬ್ ಹೆಸರಿನ ವ್ಯಕ್ತಿ ಸೌದಿ ಅರೇಬಿಯಾಗೆ ಕೆಲಸ ಅರಸಿ ಹೋಗುತ್ತಾರೆ. ಅಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಹಲವು ವರ್ಷಗಳ ಸ್ಟ್ರಗಲ್ ಬಳಿಕ ಅವರು ದೇಶಕ್ಕೆ ಮರಳುತ್ತಾರೆ. ಈ ಕಥೆಯನ್ನು ಸಿನಿಮಾ ಹೊಂದಿದೆ.

‘ಆಡುಜೀವಿತಂ’ ಸಿನಿಮಾದಲ್ಲಿ ಅಮಲಾ ಪೌಲ್, ಕೆಆರ್ ಗೋಕುಲ್ ಮೊದಲಾದವರು ನಟಿಸಿದ್ದಾರೆ.

Advertisement
Tags :
'Aadujeevithambox officeLatetsNewsNewsKarnataka
Advertisement
Next Article