ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು

ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
08:35 PM Apr 21, 2024 IST | Chaitra Kulal

ಕೊಲೊಂಬೊ: ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

8 ವರ್ಷದ ಬಾಲಕ ಹಾಗೂ ನಾಲ್ವರು ಟ್ರ್ಯಾಕ್‌ ಸಹಾಯಕರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.

ದೀಯತಲಾವದ ಸೆಂಟ್ರಲ್ ಹಿಲ್ ರೆಸಾರ್ಟ್‌ನಲ್ಲಿ ನಡೆದ ರೇಸ್‌ನಲ್ಲಿ ಕಾರೊಂದು ಟ್ರ್ಯಾಕ್‌ನಿಂದ ಪಲ್ಟಿಯಾಗಿ ಪ್ರೇಕ್ಷಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 23 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Tags :
CARDEADdeathLatestNewsNewsKarnatakaPOLICEಕೊಲೊಂಬೊಶ್ರೀಲಂಕಾ
Advertisement
Next Article