ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರ್ಕಳ ಮಾಳ ಘಾಟ್‌ನಲ್ಲಿ ಭೀಕರ ಅಪಘಾತ, ಹಲವರಿಗೆ ಗಾಯ

ಕಾರ್ಕಳ: ಮಾಳ ಘಾಟ್ ನಲ್ಲಿ ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.‌ ಗಂಭೀರವಾಗಿ ಗಾಯಗೊಂಡವರನ್ನು ಸಂಗಮೇಶ್ (55), ಸುವರ್ಣ (45), ಸಾಕ್ಷಿ (20), ಸವನ್ (25) ಮತ್ತು ರಾಘವೇಂದ್ರ (32) ಎಂದು ಗುರುತಿಸಲಾಗಿದೆ.
05:38 PM Dec 11, 2023 IST | Umesha HS

ಕಾರ್ಕಳ: ಮಾಳ ಘಾಟ್ ನಲ್ಲಿ ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.‌ ಗಂಭೀರವಾಗಿ ಗಾಯಗೊಂಡವರನ್ನು ಸಂಗಮೇಶ್ (55), ಸುವರ್ಣ (45), ಸಾಕ್ಷಿ (20), ಸವನ್ (25) ಮತ್ತು ರಾಘವೇಂದ್ರ (32) ಎಂದು ಗುರುತಿಸಲಾಗಿದೆ.

Advertisement

 

Advertisement
Advertisement
Tags :
BUSCARGHATGOVERNMENTಅಪಘಾತಕಾರ್ಕಳಘಾಟಿಮಾಳ
Advertisement
Next Article