For the best experience, open
https://m.newskannada.com
on your mobile browser.
Advertisement

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿಗಳು ಭಸ್ಮ

ಆಕಸ್ಮಿಕ ಬೆಂಕಿ ತಗುಲಿದ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ.
07:54 AM Jan 31, 2024 IST | Ramya Bolantoor
ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ  ಮೌಲ್ಯದ ಕೊಬ್ಬರಿಗಳು ಭಸ್ಮ

ಚಿತ್ರದುರ್ಗ: ಆಕಸ್ಮಿಕ ಬೆಂಕಿ ತಗುಲಿದ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಚಿಕ್ಕಬ್ಯಾಲದಕೆರೆ ಬಳಿಯ ತೋಟದಲ್ಲಿದ್ದ ಗೋದಾಮು ಉದ್ಯಮಿ ಜಗದೀಶ್ ಎಂಬವರಿಗೆ ಈ ಕೊಬ್ಬರಿ ಗೋದಾಮು ಸೇರಿದ್ದು, ಗ್ರಾಮದ ಹೊರವಲಯದಲ್ಲಿತ್ತು.

Advertisement

ಇದೀಗ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Advertisement
Tags :
Advertisement