For the best experience, open
https://m.newskannada.com
on your mobile browser.
Advertisement

ಬಿಟ್ ಕಾಯಿನ್ ಹಗರಣ ಕೇಸ್‌ : ಆರೋಪಿ ಶ್ರೀಕಿ ಬಂಧನ

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯೂನೋ ಕಾಯಿನ್​ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ
12:46 PM May 07, 2024 IST | Nisarga K
ಬಿಟ್ ಕಾಯಿನ್ ಹಗರಣ ಕೇಸ್‌   ಆರೋಪಿ ಶ್ರೀಕಿ ಬಂಧನ
ಬಿಟ್ ಕಾಯಿನ್ ಹಗರಣ ಕೇಸ್‌ : ಆರೋಪಿ ಶ್ರೀಕಿ ಬಂಧನ

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯೂನೋ ಕಾಯಿನ್​ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು. ಈ ಕುರಿತು ಇನ್ನು ಅಪ್‌ಡೇಟ್‌ ಮಾಡಲಾಗುತ್ತದೆ.

Advertisement

Advertisement
Tags :
Advertisement