ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ
03:37 PM May 11, 2024 IST | Nisarga K
ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ. ಕ್ಕಳನ್ನು ಯಾವ ಶಾಲೆಗೆ ಸೇರಿಸಿದರೆ ಒಳ್ಳೆಯದು? ಎಲ್ಲಿ ಎಷ್ಟು ಫೀ ಇದೆ? ಅಲ್ಲದೇ ಲೋನ್‌ ಮಾಡಿ ಮಕ್ಕಳನ್ನು ಓದಿಸಲು ಪೋಷಕರು ತಯಾರಿ ನಡೆಸುತ್ತಿದ್ದಾರೆ. ಈ ಹಿನ್ನೆಲೆ, ಪ್ರಾಥಮಿಕ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಖಾಸಗಿ ಶಾಲೆಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Advertisement

“ಖಾಸಗಿ ಶಾಲೆಗಳಿಗೆ ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಫೀಸ್‌ ತೆಗೆದುಕೊಳ್ಳಬೇಕು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅಕ್ರಮವಾಗಿ ಫೀಸ್‌ ತೆಗೆದುಕೊಂಡರೆ, ಹೆಚ್ಚಿನ ಶುಲ್ಕವನ್ನು ಪೋಷಕರಿಂದ ವಸೂಲಿ ಮಾಡಿದರೆ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂಬುದಾಗಿ ಅವರು ಶಿವಮೊಗ್ಗದಲ್ಲಿ ಎಚ್ಚರಿಕೆ ನೀಡಿದರು.

Advertisement
Advertisement
Tags :
EDUCATIONFEESLatestNewsmadhu bangarappaMINISTERNewsKarnatakaprivet schoolWARNING
Advertisement
Next Article