For the best experience, open
https://m.newskannada.com
on your mobile browser.
Advertisement

ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರನ್ನ ಭೇಟಿ ಮಾಡಿದ ನಟ ಅನೀಶ್

ನಟ, ನಿರ್ದೇಶಕ ಅನೀಶ್ ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ಆಗಿ ತೆರೆ ಮೇಲೆ ಬರಲು ರೆಡಿಯಾಗಿದ್ದು, ಧಿಡೀರನೇ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರನ್ನ ಭೇಟಿ ಮಾಡಿದ್ದಾರೆ.
03:18 PM Jan 30, 2024 IST | Gayathri SG
ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರನ್ನ ಭೇಟಿ ಮಾಡಿದ ನಟ ಅನೀಶ್

ನಟ, ನಿರ್ದೇಶಕ ಅನೀಶ್ ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ಆಗಿ ತೆರೆ ಮೇಲೆ ಬರಲು ರೆಡಿಯಾಗಿದ್ದು, ಧಿಡೀರನೇ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರನ್ನ ಭೇಟಿ ಮಾಡಿದ್ದಾರೆ.

Advertisement

ಇಂದು ಚಿರಂಜೀವಿ ಅವರ ಹೈದ್ರಾಬಾದ್ ನಿವಾಸದಲ್ಲಿ ಭೇಟಿಯಾಗಿರುವ ಅನೀಶ್ , ಮೆಗಾಸ್ಟಾರ್ ಗೆ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಬಹುನಿರೀಕ್ಷಿತ ಆರಾಮ್ ಅರವಿಂದ ಸ್ವಾಮಿ ಚಿತ್ರದ ಕಂಟೆಂಟ್ ತೋರಿಸಿದ್ದಾರೆ. ಸಿನಿಮಾದ ಕಂಟೆಂಟ್ ನೋಡಿ ಮೆಚ್ಚಿಕೊಂಡ ಚಿರಂಜೀವಿ ಅನೀಶ್ ಚಿತ್ರಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ.

ಈಗಾಗಲೇ ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿದೆ. ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಮಾಡಿದ್ದಾರೆ.

Advertisement

Advertisement
Tags :
Advertisement