For the best experience, open
https://m.newskannada.com
on your mobile browser.
Advertisement

ಗಾಂಧಿವಾದ ಕಿತ್ತೊಗೆಯಿರಿ ಎಂದ ನಟ ಚೇತನ್‌

ಬೆಂಗಳೂರು: ನಟ ಚೇತನ್‌ ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಇದೀಗ ಗಾಂಧೀವಾದ ಕುರಿತು ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.
04:52 PM Dec 11, 2023 IST | Umesha HS
ಗಾಂಧಿವಾದ ಕಿತ್ತೊಗೆಯಿರಿ ಎಂದ ನಟ ಚೇತನ್‌

ಬೆಂಗಳೂರು: ನಟ ಚೇತನ್‌ ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಇದೀಗ ಗಾಂಧೀವಾದ ಕುರಿತು ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.

Advertisement

ಗಾಂಧಿವಾದ ಕುರಿತು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ಗಾಂಧಿಯವರ 'ಧಾರ್ಮಿಕ ಸಾಮರಸ್ಯ' ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ ಎಂದು ಗುಡುಗಿದ್ದಾರೆ.
'ಖಾಸಗಿಯಾಗಿ, ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ. ಸಾರ್ವಜನಿಕವಾಗಿ, ನಾವು ಜಾತ್ಯತೀತ ರಾಷ್ಟ್ರ ಅಂದರ ಧರ್ಮದಿಂದ ದೂರ ಉಳಿಯುವುದಾಗಿದೆ. 'ಧಾರ್ಮಿಕ ಸಾಮರಸ್ಯ' ಎಂದರೆ ಅಸಮಾನತೆಯ ಸಂರಕ್ಷಣೆ. ಇದರಿಂದಾಗಿ ಗಾಂಧಿವಾದನ್ನು ಕಿತ್ತೊಗೆಯಬೇಕು' ಎಂದು ಚೇತನ್ ಬರದುಕೊಂಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿ.ಡಿ ಸಾವರ್ಕರ್ ಜೊತೆಗೆ ಮಹಾತ್ಮಾ ಗಾಂಧೀಜಿ ಫೋಟೊವನ್ನು ತೆರವು ಮಾಡಬೇಕು ಎಂದು ಈಚೆಗೆ ಚೇತನ್ ಹೇಳಿಕೆ ನೀಡಿದ್ದರು.

Advertisement

Advertisement
Tags :
Advertisement