For the best experience, open
https://m.newskannada.com
on your mobile browser.
Advertisement

ನನ್ನ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟಬೇಡಿ: ನಟ ದರ್ಶನ್ ಮನವಿ

ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬ ಫೆಬ್ರವರಿ 16ರಂದು ಇದ್ದು, ಈಗಾಗಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶವೊಂದನ್ನು ರವಾನಿಸಿದ್ದಾರೆ. ಯಾರೂ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಹೇಳಿದ್ದಾರೆ. ಜೊತೆಗೆ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.
05:10 PM Feb 06, 2024 IST | Gayathri SG
ನನ್ನ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟಬೇಡಿ  ನಟ ದರ್ಶನ್ ಮನವಿ

ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬ ಫೆಬ್ರವರಿ 16ರಂದು ಇದ್ದು, ಈಗಾಗಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶವೊಂದನ್ನು ರವಾನಿಸಿದ್ದಾರೆ. ಯಾರೂ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಹೇಳಿದ್ದಾರೆ. ಜೊತೆಗೆ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.

Advertisement

ಹುಟ್ಟು ಹಬ್ಬದ ದಿನ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಸಾಧ್ಯತೆ ಇದೆಯಂತೆ. ಈ ಹಿಂದೆ ಪ್ರಕಾಶ್ ವೀರ್ ಅನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿದೆ. ಪೂಜೆ ಮುಗಿದಿದ್ದೆ ತಡ ಡೆವಿಲ್ ಹೆಸರಿನಲ್ಲಿ ಪೋಸ್ಟರ್ ಹರಿದಾಡಿದವು.

Advertisement
Advertisement
Tags :
Advertisement