ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹ್ಯಾಟ್ರಿಕ್ ಹೀರೋ ಶಿವಣ್ಣನ ಹಾಡಿಹೊಗಳಿದ ನಟ ಧನುಷ್

ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಧನುಷ್ ಜೊತೆ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ನಟಿಸಲಿದ್ದು, ಈ ಸಿನಿಮಾದ ಹಾಡು ಬಿಡುಗಡೆ ಸಮಾರಂಭ ಚೆನ್ನೈನಲ್ಲಿ ನಡೆದಿದೆ. ಈ ವೇಳೆ ಧನುಷ್ ಶಿವರಾಜ್ ಕುಮಾರ್ ಅವರನ್ನು ಹಾಡಿಹೊಗಳಿದ್ದಾರೆ.
09:54 AM Jan 05, 2024 IST | Gayathri SG

ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಧನುಷ್ ಜೊತೆ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ನಟಿಸಲಿದ್ದು, ಈ ಸಿನಿಮಾದ ಹಾಡು ಬಿಡುಗಡೆ ಸಮಾರಂಭ ಚೆನ್ನೈನಲ್ಲಿ ನಡೆದಿದೆ. ಈ ವೇಳೆ ಧನುಷ್ ಶಿವರಾಜ್ ಕುಮಾರ್ ಅವರನ್ನು ಹಾಡಿಹೊಗಳಿದ್ದಾರೆ.

Advertisement

ಧನುಷ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಬಹಳ ಸದ್ದು ಮಾಡ್ತಿದೆ. ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಪೊಂಗಲ್ ಹಬ್ಬದ ಸ್ಪೆಷಲ್ ಆಗಿ ಧನುಷ್-ಶಿವಣ್ಣ ಸಿನಿಮಾ ತೆರೆಗೆ ಬರಲಿದೆ. 2024, ಜನವರಿ 12ರಂದು ‘ಕ್ಯಾಪ್ಟನ್ ಮಿಲ್ಲರ್’ ವಿಶ್ವದಾದ್ಯಂತ ತೆರೆ ಕಾಣಲಿದೆ. ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಜೋಡಿಯಾಗಿ ಪ್ರಿಯಾಂಕಾ ಮೋಹನನ್ ನಟಿಸಿದ್ದಾರೆ.

ಸದ್ಯ ಈ ಸಿನಿಮಾಗೆ ಯು/ಎ ಸರ್ಟಿಫಿಕೇಟ್ ಸಿಕ್ಕಿದ್ದು, ಜಿವಿ ಪ್ರಕಾಶ್ ಈ ಸಿನಿಮಾಗೆ ಹಿನ್ನೆಲೆ ಸಂಗೀತ ಹಾಗೂ ಟ್ಯೂನ್‌ಗಳನ್ನು ಕಂಪೋಸ್ ಮಾಡಿದ್ದಾರೆ.

Advertisement

Advertisement
Tags :
LatestNewsNewsKannadaನಟ ಧನುಷ್ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
Advertisement
Next Article