ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್

ಕನ್ನಡದ ಹಿರಿಯ ನಟ ದ್ವಾರಕೀಶ್  ಅಂತ್ಯಕ್ರಿಯೆ  ಇಂದು ಬೆಂಗಳೂರಿನ ಟಿ.ಆರ್ ಮೀಲ್ ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.
01:39 PM Apr 17, 2024 IST | Ashika S

ಬೆಂಗಳೂರು: ಕನ್ನಡದ ಹಿರಿಯ ನಟ ದ್ವಾರಕೀಶ್  ಅಂತ್ಯಕ್ರಿಯೆ  ಇಂದು ಬೆಂಗಳೂರಿನ ಟಿ.ಆರ್ ಮೀಲ್ ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.

Advertisement

ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಚಿತೆಗೆ ಅಗ್ನಿಸ್ಪರ್ಷಕ್ಕೂ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವವನ್ನು ಸಲ್ಲಿಸಲಾಯಿತು.

ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಅಲ್ಲಿಗೆ ದ್ವಾರಕೀಶ್ ಪಂಚಭೂತಗಳಲ್ಲಿ ಲೀನವಾದರು.

Advertisement

ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ದ್ವಾರಕೀಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Advertisement
Tags :
Actor DwarakishbengaluruelementsLatetsNewsNewsKarnataka
Advertisement
Next Article